ಮಂಗಳೂರು: ಮಂಗಳೂರಿನ ವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರ ನಿಯೋಗವೊಂದು ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಮೀನುಗಾರಿಕಾ ಸಚಿವರನ್ನು ಭೇಟಿಯಾಗಿ ಮೀನುಗಾರರ ವಿವಿಧ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿತು. ನಗರದ ಹಳೆ ಮೀನುಗಾರಿಕಾ ಬಂದರು ಧಕ್ಕೆ ಪ್ರದೇಶದಲ್ಲಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಲಾಯಿತು. ನಿಯೋಗ ಬೆಂಗಳೂರಿನಲ್ಲಿ ಸೋಮವಾರ ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮೀನುಗಾರಿಕೆ, ಬಂದರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು. ಸಮಸ್ಯೆಗಳನ್ನು […]
ವಿಜಯಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾಗರಮಾಲ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್ ಪುರ ಅವರು ತಿಳಿಸಿದರು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ […]
Bagalkote :Under the ambitious Sagarmala project of the central and state governments, a water transport project is being implemented in Vijayapura, Bagalkote district to complement tourism and benefit the local people. Chief Executive Officer of Karnataka Water Transport Board, Jayaram Roypura said that the proposed project will be developed near the proposed project sites, namely […]
View PDF : Kannada View PDF : English
NCS CM meeting led by Minister, KMB CEO participated View PDF
Another port is coming to Mangalore View PDF
Review meeting of Port Department: Request for release of grant View PDF
KMB CEO Delhi visit: Discussion on coastal development View PDF
Offshore: Shipping Board CEO visit observation: View PDF